Bible Language

Isaiah 22:11 (NCV) New Century Version

Versions

KNV   ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
ERVKN   This verse may not be a part of this translation
IRVKN   ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ;
ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.