Bible Language

Isaiah 22:3 (NCV) New Century Version

Versions

KNV   ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
ERVKN   ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನಗೈದರು. ಆದರೆ ಅವರೆಲ್ಲಾ ಬಿಲ್ಲುಗಳಿಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು.
IRVKN   ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ;
ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.