Bible Language

Isaiah 23:9 (NCV) New Century Version

Versions

KNV   ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
ERVKN   ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ. ಆತನು ಗೌರವಿಸಲ್ಪಡುವ ಜನರನ್ನು ಅವಮಾನಪಡಿಸಬೇಕೆಂತಲೂ ಮಾಡಿದ್ದಾನೆ.
IRVKN   ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ,
ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.