Bible Language

Isaiah 24 (NCV) New Century Version

Versions

KNV   ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ERVKN   ಇಗೋ, ಯೆಹೋವನು ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿ ಬಿಡುವನು.
IRVKN   {ಭೂಮಿಗೆ ಬರಲಿರುವ ವಿನಾಶ} PS ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.