Bible Language

Isaiah 24:10 (NCV) New Century Version

Versions

KNV   ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
ERVKN   ನಗರಕ್ಕೆ “ಪೂರ್ಣ ಗಲಿಬಿಲಿ” ಎಂಬುದೇ ತಕ್ಕ ಹೆಸರು. ನಗರವು ಕೆಡವಲ್ಪಟ್ಟಿತು. ಜನರು ಮನೆಗಳಿಗೆ ಪ್ರವೇಶಿಸಲಿಕ್ಕಾಗದು. ಕದಗಳನ್ನು ತೆರೆಯಲು ಸಾಧ್ಯವಾಗದು.
IRVKN   ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.