Bible Language

Isaiah 25 (NCV) New Century Version

Versions

KNV   ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
ERVKN   ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.
IRVKN   {ನ್ಯಾಯತೀರ್ಪು ಮತ್ತು ರಕ್ಷಣೆಗಾಗಿ ಸ್ತುತಿ} PS ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ,
ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.