Bible Language

Isaiah 3:12 (NCV) New Century Version

Versions

KNV   ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
ERVKN   ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.
IRVKN   ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು.
ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.