Bible Language

Isaiah 3:7 (NCV) New Century Version

Versions

KNV   ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.
ERVKN   ಆದರೆ ಸಹೋದರನು ಎದ್ದುನಿಂತು, “ನನ್ನಿಂದ ಆಗುವುದಿಲ್ಲ, ನನ್ನ ಮನೆಯಲ್ಲಿ ಸಾಕಷ್ಟು ಧಾನ್ಯವಾಗಲಿ ಬಟ್ಟೆಯಾಗಲಿ ಇಲ್ಲ. ನನ್ನನ್ನು ನಾಯಕನನ್ನಾಗಿ ಮಾಡಬೇಡಿ” ಎಂದು ಹೇಳುವನು.
IRVKN   ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ,
‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ:
ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’ ” ಎಂದು ಹೇಳುವನು.