Bible Language

Isaiah 66:9 (NCV) New Century Version

Versions

KNV   ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
ERVKN   ಅದೇ ರೀತಿಯಲ್ಲಿ ಹೊಸದಾಗಿ ಹುಟ್ಟುವ ಕಾರಣದಿಂದಲೇ ನಾನು ಬೇನೆಯನ್ನು ನಿಮಗೆ ಕೊಡುವೆನು.” ಯೆಹೋವನು ಹೇಳುವದೇನೆಂದರೆ: “ನಾನು ನಿಮಗೆ ಹೆರಿಗೆ ಬೇನೆಯನ್ನು ಕೊಡದೆ ಹೋದರೆ ನೀವು ಹೊಸ ಜನಾಂಗವಾಗಲಾರಿರಿ.” ಇದು ಯೆಹೋವನ ನುಡಿ.
IRVKN   “ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ.
“ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ.