Bible Language

Jeremiah 33:22 (NCV) New Century Version

Versions

KNV   ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
ERVKN   ಆದರೆ ನಾನು ನನಐ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನುಐ ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”
IRVKN   ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”