Bible Language

Jeremiah 38:18 (NCV) New Century Version

Versions

KNV   ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
ERVKN   ಆದರೆ ನೀನು ಙಾಬಿಲೋನಿನ ಅಊಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನುಐ ಙಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನುಐ ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.”‘
IRVKN   ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.