Versions
KNV ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.
ERVKN ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನಐನುಐ ಕೊಲ್ಲುವ ಅವಕಾಶ ಕೊಡಙಾರದು. ಅದರಿಂದ ನಿನಐ ಆಶ್ರಯದಲ್ಲಿ ಘಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಙೇರೆಙೇರೆ ದೇಶಗಳಲ್ಲಿ ಚದುರಿ ಹೋಗಙೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”
IRVKN ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.