Bible Language

Jeremiah 40:3 (NCV) New Century Version

Versions

KNV   ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಕಾರ್ಯವು ನಿಮಗೆ ಸಂಭವಿ ಸಿದೆ.
ERVKN   ಏನೇನು ಮಾಡುವೆನೆಂದು ಯೆಹೋವನು ಹೇಳಿದ್ದನೊ ಅದೆಲ್ಲವನುಐ ಹೇಳಿದ್ದಂತೆಯೇ ಮಾಡಿದ್ದಾನೆ. ಯೆಹೂದದ ಜನರಾದ ನೀವುಗಳು ಯೆಹೋವನ ವಿರುದ್ಧ ಪಾಪ ಮಾಡಿದ್ದರಿಂದ ಕೇಡು ಸಂಭವಿಸಿತು. ನೀವು ಯೆಹೋವನ ಆಜ್ಞೆಯನುಐ ಪಾಲಿಸಲಿಲ್ಲ.
IRVKN   ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.