Bible Language

Jeremiah 46:27 (NCV) New Century Version

Versions

KNV   ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.
ERVKN   “ನನಐ ಸೇವಕನಾದ ಯಾಕೋಙೇ, ಭಯಪಡಙೇಡ. ಇಸ್ರೇಲೇ, ಅಂಜಙೇಡ. ದೂರಸ್ಥಳಗಳಿಂದ ನಾನು ನಿನಐನುಐ ಖಂಡಿತವಾಗಿ ರಕ್ಷಿಸುತ್ತೇನೆ. ಘಂಊಯಾಗಿರುವ ದೇಶಗಳಿಂದ ನಾನು ನಿನಐ ಮಕ್ಕಳನುಐ ರಕ್ಷಿಸುತ್ತೇನೆ. ಯಾಕೋಘು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನುಐ ಹೆದರಿಸಲಾರರು.”
IRVKN   ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.