Bible Language

Jeremiah 48:28 (NCV) New Century Version

Versions

KNV   ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
ERVKN   ಮೋವಾಘ್ಯರೇ, ನಿಮ್ಮ ಪಟ್ಟಣಗಳನುಐ ಬಿಟ್ಟುಬಿಡಿ. ಹೋಗಿ, ಙೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಙಾಗಿಲಿನಲ್ಲಿ ತನಐ ಗೂಡನುಐ ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”
IRVKN   ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;