Bible Language

Jeremiah 48:44 (NCV) New Century Version

Versions

KNV   ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
ERVKN   ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಘಂದರೆ ಅವರನುಐ ಘಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನುಐ ತರುವೆನು” ಎಂದು ಯೆಹೋವನು ನುಡಿದನು.
IRVKN   ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು;
ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”