Bible Language

Jeremiah 48:9 (NCV) New Century Version

Versions

KNV   ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
ERVKN   ಮೋವಾಬಿನ ಭೂಮಿಯ ಮೇಲೆ ಉಪ್ಪನುಐ ಹರಡಿರಿ. ದೇಶವು ಘರಿದಾದ ಮರುಭೂಮಿಯಾಗುವುದು. ಮೋವಾಬಿನ ಪಟ್ಟಣಗಳು ಘರಿದಾಗುವವು. ಅಲ್ಲಿ ಯಾರೂ ವಾಸಮಾಡಲಾರರು.
IRVKN   ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.