Bible Language

Jeremiah 49:16 (NCV) New Century Version

Versions

KNV   ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
ERVKN   ಎದೋಮೇ, ನೀನು ಙೇರೆ ಜನಾಂಗಗಳನುಐ ಹೆದರಿಸಿದೆ. ಆದುದರಿಂದ ನೀನು ಮುಖ್ಯವಾದುದೆಂದು ನೀನು ಭಾವಿಸಿದೆ. ಆದರೆ ಅದು ನಿನಐ ಮೂರ್ಖತನ. ನಿನಐ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಙೆಟ್ಟಗಳಲ್ಲಿರುವೆ. ಙೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆ ಕಟ್ಟಿದರೂ ನಾನು ನಿನಐನುಐ ಹಿಡಿಯುತ್ತೇನೆ. ಅಲ್ಲಿಂದ ನಿನಐನುಐ ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.
IRVKN   ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ,
ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ;
ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ,
ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”