Bible Language

Jeremiah 49:20 (NCV) New Century Version

Versions

KNV   ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
ERVKN   ಎದೋಮ್ಯರಿಗೆ ಯೆಹೋವನು ಮಾಡಙೇಕೆಂದಿರುವುದನುಐ ಕೇಳಿರಿ. ತೇಮಾನ್ಯರ ಘಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಘುದನುಐ ಕೇಳಿರಿ. ಎದೋಮಿನ ಕುರಿಮರಿಗಳನುಐ (ಜನರನುಐ) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನುಐ ನೋಡಿ ಎದೋಮಿನ ಹುಲ್ಲುಗಾವಲುಗಳು ಙೆದರುವವು.
IRVKN   ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,
ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು;
ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.