Bible Language

Jeremiah 49:29 (NCV) New Century Version

Versions

KNV   ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
ERVKN   “ಅವರ ಗುಡಾರಗಳನುಐ ಮತ್ತು ಹಿಂಡುಗಳನುಐ ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನುಐ, ಅವರ ಎಲ್ಲಾ ವಸ್ತುಗಳನುಐ ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನುಐ ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.
IRVKN   “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು.
ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”