Bible Language

Jeremiah 49:31 (NCV) New Century Version

Versions

KNV   ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ.
ERVKN   “ಒಂದು ಜನಾಂಗವು ಯಾರೂ ತಮ್ಮನುಐ ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. ಅದು ತನಐ ರಕ್ಷಣೆಗಾಗಿ ಒಂದು ಕೋಟೆಯನಾಐಗಲಿ ಒಂದು ಙಾಗಿಲನಾಐಗಲಿ ಹೊಂದಿಲ್ಲ. ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು.
IRVKN   ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!