Bible Language

Jeremiah 49:5 (NCV) New Century Version

Versions

KNV   ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ.
ERVKN   ಆದರೆ ಸರ್ವಶಕ್ತನಾದ ಯೆಹೋವನು ಹೀಗೆನುಐವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನುಐ ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನುಐ ಪುನಃ ಒಂದಡೆ ಸೇರಿಸಲಾರರು.”
IRVKN   ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ,
ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು,
ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.