Versions
KNV ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
ERVKN “ಙಾಬಿಲೋನಿನ ತರುಣರನುಐ ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಇಂತೆನುಐತ್ತಾನೆ:
IRVKN ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು,
ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ” ಎಂಬುದೇ.