Bible Language

Jeremiah 51:47 (NCV) New Century Version

Versions

KNV   ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
ERVKN   ನಾನು ಙಾಬಿಲೋನಿನ ಸುಳ್ಳುದೇವತೆಗಳನುಐ ದಂಡಿಸುವ ಸಮಯ ಖಂಡಿತವಾಗಿ ಘರುವುದು. ಙಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. ನಗರದ ಬೀದಿಗಳಲ್ಲಿ ಅನೇಕಾನೇಕ ಶವಗಳು ಬಿದ್ದಿರುವವು.
IRVKN   ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ.
ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.