Bible Language

Jeremiah 51:5 (NCV) New Century Version

Versions

KNV   ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
ERVKN   ಸರ್ವಶಕ್ತನಾದ ಯೆಹೋವನು ಇಸ್ರೇಲನುಐ ಮತ್ತು ಯೆಹೂದವನುಐ ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನುಐ ತೊರೆದು ಅಪರಾಧ ಮಾಡಿದರು. ಅವರು ಆತನನುಐ ತ್ಯಜಿಸಿದರು. ಆದರೆ ಆತನು ಅವರನುಐ ತ್ಯಜಿಸಲಿಲ್ಲ.
IRVKN   ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ,
ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.