Versions
KNV ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
ERVKN ಕಂಘಗಳ ಪಕ್ಕದಲ್ಲಿ ತೊಂಭತ್ತಾರು ಧಾಳಿಂಙೆಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ಧಾಳಿಂಙೆ ಹಣ್ಣುಗಳಿದ್ದವು.
IRVKN ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.