Bible Language

Jeremiah 52:6 (NCV) New Century Version

Versions

KNV   ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
ERVKN   ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ನಗರದಲ್ಲಿ ಹಸಿವಿನ ಹಾವಳಿ ತುಂಘ ಹೆಚ್ಚಾಗಿತ್ತು. ನಗರದಲ್ಲಿ ಜನರಿಗೆ ತಿನಐಲು ಆಹಾರವೇ ಇರಲಿಲ್ಲ.
IRVKN   ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,