Bible Language

Jeremiah 7:22 (NCV) New Century Version

Versions

KNV   ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
ERVKN   ನಾನು ನಿಮ್ಮ ಪೂರ್ವಿಕರನುಐ ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಘಗ್ಗೆಯಾಗಲಿ ಯಜ್ಞಗಳ ಘಗ್ಗೆಯಾಗಲಿ ಯಾವ ಆಜ್ಞೆಯನೂಐ ಕೊಟ್ಟಿಲ್ಲ.
IRVKN   ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.