Bible Language

Jeremiah 8 (NCV) New Century Version

Versions

KNV   ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.
ERVKN   ರಾಜರ ಮತ್ತು ಪ್ರಮುಖ ಅಊಪತಿಗಳ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು.
IRVKN   ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.