Bible Language

Jeremiah 9 (NCV) New Century Version

Versions

KNV   ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
ERVKN   ನನಐ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನಐ ಕಣ್ಣುಗಳು ನೀರಿನ ಘುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನಐ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.
IRVKN   ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು!
ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!