Bible Language

Jeremiah 9:3 (NCV) New Century Version

Versions

KNV   ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
ERVKN   “ಅವರು ತಮ್ಮ ನಾಲಿಗೆಗಳನುಐ ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಙಾಯಿಂದ ಙಾಣಗಳಂತೆ ಸುಳ್ಳುಗಳು ಘರುತ್ತಿವೆ. ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಘಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನಐನುಐ ಅರಿತಿಲ್ಲ.” ದೇವರು ಮಾತನುಐ ಹೇಳಿದನು.
IRVKN   {ಯೆರೆಮೀಯನಿಗೆ ಯೆಹೋವನ ಉತ್ತರ} PS ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ.
ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.