Versions
KNV ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
ERVKN ದೇವರೇ, ನೀನು ನನ್ನನ್ನು ಕರೆದರೆ, ಉತ್ತರ ಕೊಡುವೆನು. ಆಗ ನಿನ್ನ ಸೃಷ್ಟಿಯಾದ ನನ್ನನ್ನು ನೀನು ಇಷ್ಟಪಡುವೆ.
IRVKN ನೀನು ಕರೆದರೆ ಉತ್ತರಕೊಡುವೆನು,
ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟೀತು.