Bible Language

Job 14:6 (NCV) New Century Version

Versions

KNV   ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
ERVKN   ದೇವರೇ, ನಿನ್ನ ದೃಷ್ಟಿಯನ್ನು ಮನುಷ್ಯನ ಕಡೆಯಿಂದ ತಿರುಗಿಸು. ಅವನನ್ನು ಅವನ ಪಾಡಿಗೆ ಬಿಟ್ಟುಬಿಡು. ಅವನು ಕೂಲಿಯವನಂತಾದರೂ ಜೀವಿಸಲಿ.
IRVKN   ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು,
ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.