Versions
KNV ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
ERVKN “ಮರಕ್ಕೆ ನಿರೀಕ್ಷೆಯಿದೆ. ಕಡಿದುಹಾಕಲ್ಪಟ್ಟರೂ ಅದು ಮತ್ತೆ ಚಿಗುರಬಹುದು; ಹೊಸಕವಲುಗಳನ್ನು ಮೊಳೆಯಿಸುತ್ತಲೇ ಇರುವುದು.
IRVKN {ಮರಣದ ಅನಿವಾರ್ಯತೆ} PS ಕಡಿದ ಮರವೂ,
ತಾನು ಮೊಳೆಯುವುದನ್ನು ನಿಲ್ಲಿಸದೆ,
ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ!