Bible Language

Job 1:20 (NCV) New Century Version

Versions

KNV   ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
ERVKN   ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,
IRVKN   ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,