Bible Language

Job 29:21 (NCV) New Century Version

Versions

KNV   ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
ERVKN   “ಆ ದಿನಗಳಲ್ಲಿ ಜನರು ನನಗೆ ಕಿವಿಗೊಡುತ್ತಿದ್ದರು; ನನ್ನ ಆಲೋಚನೆಯನ್ನು ಕೇಳಲು ಮೌನದಿಂದ ಕಾದುಕೊಂಡಿರುತ್ತಿದ್ದರು.
IRVKN   ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು,
ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.