Bible Language

Job 2:11 (NCV) New Century Version

Versions

KNV   ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
ERVKN   ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.
IRVKN   {ಯೋಬನ ಮೂವರು ಮಿತ್ರರು} PS ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.