Bible Language

Job 8:12 (NCV) New Century Version

Versions

KNV   ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.
ERVKN   ನೀರು ಬತ್ತಿಹೋದರೆ ಅವು ಸಹ ಒಣಗಿ ಹೋಗುತ್ತವೆ. ಅವು ತುಂಬ ಎಳೆಯದಾಗಿರುವುದರಿಂದ ಕತ್ತರಿಸಿ ಉಪಯೋಗಿಸಲಾಗದು.
IRVKN   ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ,
ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು.