Bible Language

Job 9:32 (NCV) New Century Version

Versions

KNV   ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
ERVKN   “ದೇವರು ನನ್ನಂಥ ಮನುಷ್ಯನಲ್ಲ. ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.
IRVKN   ಆತನು ನನ್ನಂಥವನಲ್ಲ, ಮನುಷ್ಯನಲ್ಲ,
ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?