Bible Language

John 11:40 (NCV) New Century Version

Versions

KNV   ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ERVKN   ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.
IRVKN   ಯೇಸು ಆಕೆಗೆ, ಯೋಹಾ 11:4, 23, 26: “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು