Bible Language

John 12:47 (NCV) New Century Version

Versions

KNV   ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
ERVKN   ”ನಾನು ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.
IRVKN   ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.