Bible Language

John 16:23 (NCV) New Century Version

Versions

KNV   ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
ERVKN   ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.
IRVKN   ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, * ಯೋಹಾ 14:13; 15:16: ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.