Bible Language

John 16:25 (NCV) New Century Version

Versions

KNV   ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
ERVKN   ”ನಾನು ನಿಮಗೆ ಸಂಗತಿಗಳನ್ನು ಸಾಮ್ಯಗಳ ರೂಪದಲ್ಲಿ ತಿಳಿಸಿದೆನು. ಆದರೆ ಸಮಯವು ಬರಲಿದೆ. ಆಗ ನಾನು ಸಾಮ್ಯಗಳನ್ನು ಬಳಸದೆ ನನ್ನ ತಂದೆಯ ಬಗ್ಗೆ ಸರಳವಾದ ಮಾತುಗಳಲ್ಲಿ ತಿಳಿಸುವೆನು.
IRVKN   “ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.