Bible Language

John 1:14 (NCV) New Century Version

Versions

KNV   ಇದಲ್ಲದೆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ERVKN   ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.
IRVKN   ವಾಕ್ಯವೆಂಬುವವನು ದೇಹಧಾರಿಯಾಗಿ, ಮಾಂಸಧಾರಿ, ಅಥವಾ, ಆತ್ಮ ಪ್ರಾಣ, ಶರೀರ ಒಳಗೊಂಡ. ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು. PEPS