Bible Language

John 1:19 (NCV) New Century Version

Versions

KNV   ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
ERVKN   “ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.
IRVKN   {ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಸಾಕ್ಷಿ ಹೇಳಿದ್ದು} PS ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,