Bible Language

John 1:23 (NCV) New Century Version

Versions

KNV   ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
ERVKN   ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು. (ಯೆಶಾಯ 40:3)
IRVKN   ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ಯೆಶಾ 40. 3: ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’ ” ಎಂದು ಉತ್ತರ ಕೊಟ್ಟನು.