Bible Language

John 1:29 (NCV) New Century Version

Versions

KNV   ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ERVKN   ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಲೋಕದ ಪಾಪಗಳನ್ನು ಪರಿಹರಿಸುವನು.
IRVKN   ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯೋಹಾ 1:36; ಆದಿ 22:8; ವಿಮೋ 12:3; ಯೆಶಾ 53:4-12: ಯಜ್ಞದಕುರಿಮರಿ.