Bible Language

John 1:38 (NCV) New Century Version

Versions

KNV   ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
ERVKN   ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)
IRVKN   ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.