Bible Language

John 1:39 (NCV) New Century Version

Versions

KNV   ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
ERVKN   ಯೇಸು, “ನನ್ನೊಂದಿಗೆ ಬನ್ನಿ, ಆಗ ನೀವೇ ನೋಡುವಿರಿ” ಎಂದು ಹೇಳಿದನು. ಆದ್ದರಿಂದ ಇಬ್ಬರು ಹೋಗಿ ಯೇಸು ಇಳಿದುಕೊಂಡಿದ್ದ ಸ್ಥಳವನ್ನು ನೋಡಿದರು. ದಿನ ಅವರು ಅಲ್ಲಿಯೇ ಆತನೊಂದಿಗೆ ಇದ್ದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.
IRVKN   ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ * ಮೂಲ: ಹತ್ತು ತಾಸಾಗಿತ್ತು. ಸಂಜೆ ನಾಲ್ಕು ಗಂಟೆಯಾಗಿತ್ತು.