Bible Language

John 1:40 (NCV) New Century Version

Versions

KNV   ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್‌ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
ERVKN   ಇಬ್ಬರು ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಇವರಲ್ಲಿ ಒಬ್ಬನಾಗಿದ್ದನು.
IRVKN   ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.